ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯ ವಿಚಾರಕ್ಕೆ ತೀವ್ರ ವಿರೋಧ.
- ಕಲ್ಕುಳಿ ವಿಠಲ್ ಹೆಗ್ಡೆ ಅವರನ್ನು ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದನ್ನು ವಿರೋಧಿಸಿ ಇಂದು ಶೃಂಗೇರಿಯಲ್ಲಿ ನಡೆದ ಬೃಹತ್ ಪ್ರತಿಭಟನೆಯ ದೃಶ್ಯ.
- ನಕ್ಸಲ್ ವಿರೋಧಿ ಹೋರಾಟ ಸಮಿತಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಉಳಿಸಿ ವೇದಿಕೆಯಿಂದ ಶೃಂಗೇರಿಯಲ್ಲಿ ಬೃಹತ್ ಪ್ರತಿಭಟನೆ.
- ಕಲ್ಕುಳಿ ವಿಠ್ಠಲ್ ಹೆಗ್ಡೆ ಆಯ್ಕೆ ವಿರೋಧಿಸಿ ಬೃಹತ್ ಪ್ರತಿಭಟನೆಯಲ್ಲಿ ನೂರಾರು ಜನ ಭಾಗಿ.


0 Comments:
Post a Comment
Subscribe to Post Comments [Atom]
<< Home