ನ್ಯೂಜಿಲ್ಯಾಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ..... ತಂಡಕ್ಕೆ ರೋಹಿತ್ ಪುನರಾಗಮನ
ನ್ಯೂಜಿಲ್ಯಾಂಡ್ ಪ್ರವಾಸಕ್ಕೆ ಭಾರತದ ಟಿ20 ತಂಡವನ್ನು ಆಯ್ಕೆ ಮಾಡಲಾಗಿದ್ದು ರೋಹಿತ್ ಮತ್ತು ಶಮಿ ತಂಡಕ್ಕೆ ವಾಪಸಾಗಿದ್ದಾರೆ. ಭಾರತ ತಂಡ ಜನವರಿ 20ರಂದು ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದೆ. ಐದು ಟಿ20, ಮೂರು ಏಕದಿನ ಹಾಗೂ ಎರಡು ಟೆಸ್ಟ್ ಪಂದ್ಯಗಳಲ್ಲಿ ಆಡಲಿದೆ.
ಭಾರತ ತಂಡ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆ. ಎಲ್. ರಾಹುಲ್, ಶಿಖರ್ ಧವನ್, ಶ್ರೇಯಸ್ ಐಯರ್, ಮನೀಷ್ ಪಾಂಡೆ, ರಿಷಭ್ ಪಂತ್ (ವಿಕೆಟ್ ಕೀಪರ್), ಶಿವಂ ದುಬೆ, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ರವೀಂದ್ರ ಜಡೇಜಾ ಮತ್ತು ಶಾರ್ದೂಲ್ ಠಾಕೂರ್.


0 Comments:
Post a Comment
Subscribe to Post Comments [Atom]
<< Home