ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಯಲ್ಲಿ ಯಡಿಯೂರಪ್ಪ ಭಾಗಿ
ಬಾಳೆಹೊನ್ನೂರಿನ ರಂಭಾಪುರೀ ಪೀಠದಲ್ಲಿ ನಡೆದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ,ರಾಜ್ಯದ ಗೃಹ ಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು, ಸಂಸದೆ ಶೋಭಾ ಕರಂದ್ಲಾಜೆ, ಸಚಿವ ಸಿ.ಟಿ.ರವಿ ಕೇಂದ್ರ ಸಚಿವರಾದ ಶ್ರೀ ಸುರೇಶ್ ಅಂಗಡಿಯವರು, ಜಿಲ್ಲಾಧಿಕಾರಿಗಳಾದ ಡಾ. ಬಗಾದಿ ಗೌತಮ್ ಮತ್ತಿತರು ಉಪಸ್ಥಿತರಿದ್ದರು.





0 Comments:
Post a Comment
Subscribe to Post Comments [Atom]
<< Home