Wednesday, June 10, 2020

ಕಳಸ ಪೊಲೀಸರಿಂದ ಪರಿಸರ ದಿನಾಚರಣೆ ಆಚರಣೆ.

ಪರಿಸರ ದಿನಾಚರಣೆಯ ಪ್ರಯುಕ್ತ ಕಳಸ ಪೊಲೀಸ್ ಠಾಣೆ ವತಿಯಿಂದ ಪೊಲೀಸ್ ಕ್ವಾಟರ್ಸ್ ನಲ್ಲಿ ಗಿಡ ನೆಡಲಾಯಿತು. ಈ ಸಂದರ್ಭದಲ್ಲಿ ಠಾಣೆಯ ಸಿಬ್ಬಂದಿಗಳಾದ ಪ್ರದೀಪ್, ಮೋಹನ್ ಮತ್ತು ತನ್ವೀರ್ ಹಾಜರಿದ್ದರು.

0 Comments:

Post a Comment

Subscribe to Post Comments [Atom]

<< Home