Wednesday, June 17, 2020

ಬಿಜೆಪಿ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

ಲಡಾಖ್ ನಲ್ಲಿ ಹುತಾತ್ಮರಾದ ಯೋಧರಿಗೆ ಮೂಡಿಗೆರೆ ಬಿಜೆಪಿ ಕಚೇರಿಯಲ್ಲಿ ಶ್ರದ್ದಾಂಜಲಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ರಘು ಜನ್ನಾಪುರ, ಪ್ರಧಾನ ಕಾರ್ಯದರ್ಶಿ ಗಜೇಂದ್ರ, ಜಿ.ಪಂ. ಸದಸ್ಯರಾದ ಬಣಕಲ್ ಶಾಮಣ್ಣ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಧನಿಕ್, ಯುವಮೋರ್ಚಾ ಅಧ್ಯಕ್ಷ ಸಂಜಯ್ ಕೊಟ್ಟಿಗೆಹಾರ ಮತ್ತಿತರ ಪಧಾದಿಕಾರಿಗಳು ಹಾಜರಿದ್ದರು.

0 Comments:

Post a Comment

Subscribe to Post Comments [Atom]

<< Home