Tuesday, June 23, 2020

ಅಂಚೆ ಸಿಬ್ಬಂದಿಗೆ ಬೀಳ್ಕೊಡುಗೆ

 
 41 ವರ್ಷಗಳ ಕಾಲ ನೆಮ್ಮಾರ್ ಅಂಚೆ ಕಛೇರಿಯಲ್ಲಿ ಪೋಸ್ಟ್ ಮಾಸ್ಟರ್ ಆಗಿ ಸೇವೆ ಸಲ್ಲಿಸಿ ನಿವೃತ್ತರಾದ ಸುಬ್ರಹ್ಮಣ್ಯ ಅವರಿಗೆ ಶೃಂಗೇರಿ ಮುಖ್ಯ ಅಂಚೆ ಕಛೇರಿಯಲ್ಲಿ ಬೀಳ್ಕೊಡುಗೆ ನೀಡಲಾಯಿತು. 
ಈ ಸಂದರ್ಭದಲ್ಲಿ ಕೊಪ್ಪ ಅಂಚೆ ನಿರೀಕ್ಷಕರಾದ ವಿಜಯಕುಮಾರ್, ಸಿಬ್ಬಂದಿಗಳಾದ ಶಿಲ್ಪಾ, ರಾಘವೇಂದ್ರ, ಬಾಲಕೃಷ್ಣ ಮತ್ತಿತರರು ಹಾಜರಿದ್ದರು.

0 Comments:

Post a Comment

Subscribe to Post Comments [Atom]

<< Home