Monday, August 31, 2020

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ

ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(84) ಇಂದು ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಗಸ್ಟ್ 10ರಂದು  ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

0 Comments:

Post a Comment

Subscribe to Post Comments [Atom]

<< Home